Bible Versions
Bible Books

Isaiah 40:9 (KJVP) King James Version with Strong Number

Versions

KNV   ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ERVKN   ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ. ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”
IRVKN   ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, * ಚೀಯೋನೇ, ಚೀಯೋನಿಂದ. ನೀನು ಉನ್ನತಪರ್ವತವನ್ನು ಏರು;
ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ಯೆರೂಸಲೇಮೇ, ಯೆರೂಸಲೇಮಿನಿಂದ. ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ,
ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us