Versions
KNV ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
ERVKN “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೋ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೋ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದುದರಿಂದ ಇಸ್ರೇಲೇ, ನನ್ನನ್ನು ಮರೆತು ಬಿಡಬೇಡ.
IRVKN ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ.
ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.