Bible Versions
Bible Books

Isaiah 44:6 (KJVP) King James Version with Strong Number

Versions

KNV   ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ERVKN   ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.
IRVKN   {ಯೆಹೋವನು ಇಸ್ರಾಯೇಲಿನ ರಕ್ಷಕ} PS ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ,
“ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us