Bible Versions
Bible Books

Isaiah 45:14 (KJVP) King James Version with Strong Number

Versions

KNV   ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ERVKN   ಯೆಹೋವನು ಹೇಳುವದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’“ ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
IRVKN   {ಆಫ್ರಿಕ ಖಂಡದ ಕೆಲವು ಜನಾಂಗಗಳು ಇಸ್ರಾಯೇಲಿಗೆ ಅಧೀನವಾಗುವುದು} PS ಯೆಹೋವನ ಮಾತನ್ನು ಕೇಳಿರಿ,
“ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ
ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು
ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು,
‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’ ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us