Versions
KNV ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ERVKN ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”
IRVKN ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ * ಸೀನೀಮ್ ಅಥವಾ ಅಸ್ವಾನ್ ದೇಶದಿಂದ ಬರುತ್ತಿದ್ದಾರೆ.