Versions
KNV ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ERVKN ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.
IRVKN ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ!
ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”