Bible Versions
Bible Books

Isaiah 50:6 (KJVP) King James Version with Strong Number

Versions

KNV   ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
ERVKN   ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.
IRVKN   ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು.
ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us