Bible Versions
Bible Books

Isaiah 51:15 (KJVP) King James Version with Strong Number

Versions

KNV   ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ERVKN   “ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)
IRVKN   ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,
ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us