Bible Versions
Bible Books

Isaiah 53:8 (KJVP) King James Version with Strong Number

Versions

KNV   ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ERVKN   ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us