Versions
KNV ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
ERVKN “ನನಗೆ ಬೇಕಾಗಿರುವ ವಿಶೇಷ ದಿವಸ ಯಾವದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.
IRVKN ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು,
ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,