Bible Versions
Bible Books

Isaiah 58:7 (KJVP) King James Version with Strong Number

Versions

KNV   ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ERVKN   ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us