Bible Versions
Bible Books

Isaiah 5:7 (KJVP) King James Version with Strong Number

Versions

KNV   ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ERVKN   ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us