Bible Versions
Bible Books

Isaiah 61:1 (KJVP) King James Version with Strong Number

Versions

KNV   ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ERVKN   ಯೆಹೋವನ ಸೇವಕನು ಹೇಳುವದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.
IRVKN   {ಚೀಯೋನಿಗೆ ರಕ್ಷಣೆಯ ವಾಗ್ದಾನಗಳು} PS ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us