Bible Versions
Bible Books

Isaiah 62:8 (KJVP) King James Version with Strong Number

Versions

KNV   ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ERVKN   ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
IRVKN   ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು,
“ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us