Bible Versions
Bible Books

Isaiah 63:16 (KJVP) King James Version with Strong Number

Versions

KNV   ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ERVKN   ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us