Versions
KNV ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ERVKN ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದುದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.
IRVKN “ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.