Versions
KNV ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ERVKN ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೊ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.
IRVKN ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;
ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.