Bible Versions
Bible Books

Isaiah 6:5 (KJVP) King James Version with Strong Number

Versions

KNV   ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ERVKN   ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us