Versions
KNV ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ERVKN ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’
IRVKN ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ,
ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,