Bible Versions
Bible Books

Isaiah 7:16 (KJVP) King James Version with Strong Number

Versions

KNV   ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
ERVKN   ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.
IRVKN   “ಏಕೆಂದರೆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us