Versions
KNV ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
ERVKN “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್, ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.
IRVKN ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’ ” PEPS