Bible Versions
Bible Books

Isaiah 8:3 (KJVP) King James Version with Strong Number

Versions

KNV   ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್‌ ಶಾಲಾಲ್‌ ಹಾಷ್‌ ಬಜ್‌ ಎಂದು ಹೆಸರಿಡು ಎಂದು ಹೇಳಿದನು.
ERVKN   ಆಮೇಲೆ ನಾನು ಒಬ್ಬ ಪ್ರವಾದಿನಿಯ ಬಳಿಗೆ ಹೋದೆನು. ಆಕೆಯನ್ನು ಕೂಡಲು, ಆಕೆ ಗರ್ಭವತಿಯಾಗಿ ಒಬ್ಬ ಮಗನನ್ನು ಹಡೆದಳು. ಆಗ ಯೆಹೋವನು ನನಗೆ, “ಆ ಮಗನಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್‌’ ಎಂಬ ಹೆಸರನ್ನಿಡು.
IRVKN   ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us