Bible Versions
Bible Books

Isaiah 8:9 (KJVP) King James Version with Strong Number

Versions

KNV   ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ERVKN   ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ.
IRVKN   ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ;
ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us