Bible Versions
Bible Books

James 2:13 (KJVP) King James Version with Strong Number

Versions

KNV   ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ERVKN   ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.
IRVKN   ಏಕೆಂದರೆ * ಯೋಬ. 22:6-11; ಕೀರ್ತ 18:25; ಜ್ಞಾ. 21:13; ಲೂಕ 6:38: ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us