Versions
KNV ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ERVKN ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.
IRVKN ನೀವಾದರೋ * 1 ಕೊರಿ 11:22: ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ † ಅ. ಕೃ. 8:3; 16:19; 18:12: ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?