Versions
KNV ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ERVKN ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.
IRVKN {ನಾಲಿಗೆಯನ್ನು ಹತೋಟಿಯಲ್ಲಿಡುವ ವಿಷಯ} PS * ಮತ್ತಾ 23:8; ರೋಮಾ. 2:20,21; 1 ತಿಮೊ. 1:7: ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.