Versions
KNV ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ERVKN ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.
IRVKN * ಮತ್ತಾ 5:9: ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು † ಗಲಾ. 6:7,8: ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. PE