Versions
KNV ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ERVKN ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.
IRVKN ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ † ಕೀರ್ತ 12:3,4; 73:8,9 ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.