Versions
KNV ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
ERVKN ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.
IRVKN * ವ. 6; ಯೆಶಾ 57:15. ಮತ್ತಾ 23:12; ಲೂಕ 14:11; 18:14; 1 ಪೇತ್ರ. 5:5, 6: ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು. PEPS