Bible Versions
Bible Books

James 4:12 (KJVP) King James Version with Strong Number

Versions

KNV   ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
ERVKN   ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದುದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.
IRVKN   § ಯೆಶಾ 33:22; ಯಾಕೋಬ. 5:9: ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ * ಮತ್ತಾ 10:28: ನಾಶಮಾಡುವುದಕ್ಕೂ ಸಮರ್ಥನು. ರೋಮಾ. 14:4: ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us