Bible Versions
Bible Books

James 5:13 (KJVP) King James Version with Strong Number

Versions

KNV   ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
ERVKN   ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.
IRVKN   ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, § ಕೊಲೊ 3:16: ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us