Versions
KNV ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
ERVKN ನಿಮ್ಮ ಶ್ರೀಮಂತಿಕೆಯು ಕೊಳೆತುಹೋಗುತ್ತದೆ ಮತ್ತು ಬೆಲೆಯಿಲ್ಲದಂತಾಗುತ್ತದೆ. ನಿಮ್ಮ ಬಟ್ಟೆಗಳನ್ನು ನುಸಿಗಳು ತಿಂದುಹಾಕುತ್ತವೆ.
IRVKN † ಮತ್ತಾ 6:19, 20: ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.