Versions
KNV ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
ERVKN ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನುಐ ಸಾರು. ಈ ಒಡಂಘಡಿಕೆಯಲ್ಲಿನ ಮಾತುಗಳನುಐ ಕೇಳಿ ಅನುಸರಿಸಿರಿ.
IRVKN ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.