Versions
KNV ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
ERVKN ಯೆಹೋವನು ನಿನಗೆ ಆ ಮಂದೆಯ ಲೆಕ್ಕವನೊಐಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಘಗ್ಗೆ ತಿಳಿಸುವದು ನಿನಐ ಕರ್ತವ್ಯವಾಗಿತ್ತು. ನಿನಐ ನಾಯಕರು ಜನರಿಗೆ ಮಾರ್ಗದರ್ಶನ ಮಾಡಙೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನುಐ ಮಾಡಲಿಲ್ಲ. ಆದುದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
IRVKN ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ?
ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.