Bible Versions
Bible Books

Jeremiah 15 (KJVP) King James Version with Strong Number

Versions

KNV   ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ERVKN   ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಙೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಜನರ ಘಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನುಐ ನನಿಐಂದ ದೂರಕಳುಹಿಸು. ಅವರಿಗೆ ಹೋಗಲು ಹೇಳು.
IRVKN   {ಯೆಹೂದಕ್ಕೆ ಕಠಿಣ ದಂಡನೆ} PS ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us