Bible Versions
Bible Books

Jeremiah 16:10 (KJVP) King James Version with Strong Number

Versions

KNV   ಇದಲ್ಲದೆ ನೀನು ಜನರಿಗೆ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ERVKN   “ಯೆರೆಮೀಯನೇ, ನೀನು ವಿಷಯವನುಐ ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಙೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
IRVKN   ಮಾತುಗಳನ್ನೆಲ್ಲಾ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us