Versions
KNV ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ERVKN ಆ ಜನರೆಲ್ಲಾ ನಿನಐ ವಿರುದ್ಧ ಹೋರಾಡುವರು, ಆದರೆ ಅವರು ನಿನಐನುಐ ಸೋಲಿಸಲಾಗುವದಿಲ್ಲ. ಏಕೆಂದರೆ ನಾನೇ ನಿನೊಐಂದಿಗೆ ಇರುವೆನು. ನಾನೇ ನಿನಐನುಐ ರಕ್ಷಿಸುವೆನು.” ಇದು ಯೆಹೋವನಾದ ನನಐ ಮಾತು. ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಘಂದಿತು:
IRVKN ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು. PE