Versions
KNV ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
ERVKN ಪಷ್ಹೂರನೆಂಘುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಊಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನುಐ ಪಷ್ಹೂರನು ಕೇಳಿದನು.
IRVKN {ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು} PS ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.