Bible Versions
Bible Books

Jeremiah 23:10 (KJVP) King James Version with Strong Number

Versions

KNV   ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
ERVKN   ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನುಐ ಶಪಿಸಿದ್ದರಿಂದ ಅದು ಘರಡುಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತು ಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆಒಯ್ಯಲ್ಪಟ್ಟಿದ್ದಾರೆ. ಪ್ರವಾದಿಗಳು ತಮ್ಮ ಪ್ರಭಾವವನೂಐ ಶಕ್ತಿಯನೂಐ ತಪ್ಪಾಗಿ ಘಳಸಿಕೊಳ್ಳುತ್ತಿದ್ದಾರೆ.
IRVKN   ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ.
ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us