Bible Versions
Bible Books

Jeremiah 23:15 (KJVP) King James Version with Strong Number

Versions

KNV   ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ERVKN   ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಘಗ್ಗೆ ಹೀಗನುಐತ್ತಾನೆ, “ನಾನು ಪ್ರವಾದಿಗಳನುಐ ದಂಡಿಸುವೆನು. ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಊಯನುಐ ಪ್ರಾರಂಭಿಸಿದರು. ವ್ಯಾಊಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದುದರಿಂದ ನಾನು ಪ್ರವಾದಿಗಳನುಐ ಶಿಕ್ಷಿಸುತ್ತೇನೆ. ವ್ಯಾಊಯು ಪ್ರವಾದಿಗಳಿಂದ ಜೆರುಸಲೇಮಿಗೆ ಘಂದಿತು.”
IRVKN   ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು;
ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us