Bible Versions
Bible Books

Jeremiah 23:5 (KJVP) King James Version with Strong Number

Versions

KNV   ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ERVKN   ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನುಐ’ ಚಿಗುರಿಸುವ ಕಾಲ ಘಂದಿದೆ. ಅವನು ಘುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಘದ್ಧವಾದುದ್ದನುಐ ಮಾಡುವನು.
IRVKN   ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು.
ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us