Bible Versions
Bible Books

Jeremiah 24:3 (KJVP) King James Version with Strong Number

Versions

KNV   ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ERVKN   ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಘಹಳ ಚೆನಾಐಗಿವೆ. ಕೊಳೆತ ಅಂಜೂರಗಳು ತಿನಐಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.
IRVKN   ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us