Bible Versions
Bible Books

Jeremiah 24:7 (KJVP) King James Version with Strong Number

Versions

KNV   ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
ERVKN   ಅವರಲ್ಲಿ ನನಐನುಐ ಅರಿತುಕೊಳ್ಳುವ ಘಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಘುದನುಐ ಅವರು ತಿಳಿದುಕೊಳ್ಳುವರು. ಅವರು ನನಐ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಙಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನಐ ಕಡೆಗೆ ತಿರುಗುತ್ತಾರೆ.
IRVKN   ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us