Bible Versions
Bible Books

Jeremiah 25:16 (KJVP) King James Version with Strong Number

Versions

KNV   ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
ERVKN   ಅವರು ದ್ರಾಕ್ಷಾರಸವನುಐ ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಙೇಗನೆ ಅವರು ವಿರುದ್ಧ ಖಡ್ಗವನುಐ ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”
IRVKN   ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us