Versions
KNV ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
ERVKN “ಅವರು ನಿನಐ ಕೈಯಿಂದ ಪಾನಪಾತ್ರೆಯನುಐ ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನುಐ ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ನೀವು ಈ ಪಾತ್ರೆಯಿಂದ ಕುಡಿಯಲೇ ಙೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ.
IRVKN ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.