Bible Versions
Bible Books

Jeremiah 27:11 (KJVP) King James Version with Strong Number

Versions

KNV   ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
ERVKN   “‘ಆದರೆ ಙಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನುಐ ಕೊಡುವ ಮತ್ತು ಅವನ ಆಜ್ಞೆಯನುಐ ಪಾಲಿಸುವ ಜನಾಂಗಗಳು ಘದುಕುವವು. ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಙಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನುಐ ಮಾಡಿಕೊಡುತ್ತೇನೆ. ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.”‘ ಇದು ಯೆಹೋವನ ನುಡಿ.
IRVKN   ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us