Bible Versions
Bible Books

Jeremiah 27:22 (KJVP) King James Version with Strong Number

Versions

KNV   ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
ERVKN   ವಸ್ತುಗಳು ಙಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನುಐ ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ‘ಆಮೇಲೆ ನಾನು ವಸ್ತುಗಳನುಐ ತರುವೆನು. ನಾನು ವಸ್ತುಗಳನುಐ ಮತ್ತೆ ಸ್ಥಳದಲ್ಲಿ ಇಡುವೆನು.”‘ ಇದು ಯೆಹೋವನ ನುಡಿ.
IRVKN   ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us