Versions
KNV ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
ERVKN ನಾನು ಯೆಹೂದದ ರಾಜನಾದ ಯೆಹೋಯಾಕೀನನನುಐ ಇಲ್ಲಿಗೆ ಕರೆದುಕೊಂಡು ಘರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಘೂಕದೆಐಚ್ಚರನು ಙಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನುಐ ನಾನು ಮತ್ತೆ ಕರೆದುಕೊಂಡು ಘರುತ್ತೇನೆ. ಙಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನುಐ ನಾನು ಮುರಿದು ಹಾಕುತ್ತೇನೆ.”‘ ಇದು ಯೆಹೋವನ ಸಂದೇಶ.
IRVKN “ ‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’ ” PEPS