Bible Versions
Bible Books

Jeremiah 29:17 (KJVP) King James Version with Strong Number

Versions

KNV   ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
ERVKN   ಸರ್ವಶಕ್ತನಾದ ಯೆಹೋವನು ಹೇಳಿದನು: “ಇನೂಐ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಙೇಗನೆ ಖಡ್ಗವನುಐ, ಹಸಿವನುಐ ಮತ್ತು ಭಯಂಕರವಾದ ವ್ಯಾಊಯನುಐ ಕಳುಹಿಸುವೆನು. ನಾನು ಅವರನುಐ, ಅತೀ ಕೊಳೆತು ತಿನಐಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
IRVKN   “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us