Bible Versions
Bible Books

Jeremiah 31:20 (KJVP) King James Version with Strong Number

Versions

KNV   ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನುಐತ್ತಾನೆ: “ಎಫ್ರಾಯೀಮ್ ನನಐ ಪ್ರೀತಿಯ ಮಗನೆಂಘುದು ನೀನು ಘಲ್ಲೆ. ನಾನು ಮಗುವನುಐ ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನುಐ ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನುಐ ತುಂಙಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನುಐ ಸಂತೈಸಘಯಸುತ್ತೇನೆ.” ಇದು ಯೆಹೋವನ ನುಡಿ.
IRVKN   ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ?
ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us